ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ: ಸುಜಾತಾ ಭಟ್; ಖ್ಯಾತ ನಟನ ಸೋದರನಿಗೂ ವಾಸಂತಿ ಕೇಸಿಗೂ ಲಿಂಕ್?
ರಾಜ್ಯ

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ: ಸುಜಾತಾ ಭಟ್; ಖ್ಯಾತ ನಟನ ಸೋದರನಿಗೂ ವಾಸಂತಿ ಕೇಸಿಗೂ ಲಿಂಕ್?

ಅನನ್ಯಾ ಭಟ್ ಬಗ್ಗೆ ಕಟ್ಟುಕತೆ ಕಟ್ಟಿ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಧರ್ಮಸ್ಥಳ: ಸದ್ಯಕ್ಕಿಲ್ಲ ಸುಜಾತಾ ಭಟ್ ಬಂಧನ, ದೂರು ಹಿಂಪಡೆದರೂ ಪ್ರಕರಣ ಕೈಬಿಡಲು ಸಾಧ್ಯವಿಲ್ಲ!
ರಾಜ್ಯ

ಧರ್ಮಸ್ಥಳ: ಸದ್ಯಕ್ಕಿಲ್ಲ ಸುಜಾತಾ ಭಟ್ ಬಂಧನ, ದೂರು ಹಿಂಪಡೆದರೂ ಪ್ರಕರಣ ಕೈಬಿಡಲು ಸಾಧ್ಯವಿಲ್ಲ!

2003ರಲ್ಲಿ ತಮ್ಮ ಮಗಳು ಅನನ್ಯಾ ಧರ್ಮಸ್ಥಳ ದೇವಸ್ಥಾನದ ಆವರಣದಿಂದ ನಾಪತ್ತೆಯಾಗಿದ್ದಳು ಎಂದು ಈ ಹಿಂದೆ ಸುಜಾತಾ ಭಟ್ ಆರೋಪಿಸಿದ್ದರು. ವಿಚಾರಣೆಯ ಸಮಯದಲ್ಲಿ ದೂರನ್ನು ಹಿಂಪಡೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಮನೆ ಬಳಿ ಮಾಧ್ಯಮ ಸಹಿತ ಯಾರೂ ಬರದಂತೆ ನೋಡಿಕೊಳ್ಳಿ- ಸುಜಾತಾ ಭಟ್‌ ಮನವಿ; ಬನಶಂಕರಿ ಪೊಲೀಸರಿಂದ ಭದ್ರತೆ
ರಾಜ್ಯ

ಮನೆ ಬಳಿ ಮಾಧ್ಯಮ ಸಹಿತ ಯಾರೂ ಬರದಂತೆ ನೋಡಿಕೊಳ್ಳಿ- ಸುಜಾತಾ ಭಟ್‌ ಮನವಿ; ಬನಶಂಕರಿ ಪೊಲೀಸರಿಂದ ಭದ್ರತೆ

ಮನೆಯ ಬಳಿ ಸಾರ್ವಜನಿಕರು, ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದರು.

ಸುಜಾತಾ ಭಟ್ ಮತ್ತೆ ಯು-ಟರ್ನ್: ಅನನ್ಯಾ ಭಟ್ ಅನ್ನೋ ಮಗಳೇ ನನಗಿಲ್ಲ; ರೌಡಿಸಂ ಮಾಡಿ, ಬೆದರಿಕೆ ಹಾಕಿ ಯೂಟ್ಯೂಬ್​ನಲ್ಲಿ ಹೇಳಿಕೆ ಕೊಡಿಸಿದರು!
ರಾಜ್ಯ

ಸುಜಾತಾ ಭಟ್ ಮತ್ತೆ ಯು-ಟರ್ನ್: ಅನನ್ಯಾ ಭಟ್ ಅನ್ನೋ ಮಗಳೇ ನನಗಿಲ್ಲ; ರೌಡಿಸಂ ಮಾಡಿ, ಬೆದರಿಕೆ ಹಾಕಿ ಯೂಟ್ಯೂಬ್​ನಲ್ಲಿ ಹೇಳಿಕೆ ಕೊಡಿಸಿದರು!

ಅನನ್ಯಾ ಭಟ್ ಕಥೆ ಸುಳ್ಳು, ಅನನ್ಯಾ ಅನ್ನೋ ಮಗಳೇ ನನಗೆ ಇರಲಿಲ್ಲ. ನಾನು ಹೇಳಿದ್ದು ಸುಳ್ಳು. ಗಿರೀಶ್ ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಂತೆ ನಾನು ಹೇಳಿದ್ದೆ ಹೊಸ ​ಬಾಂಬ್​ ಸಿಡಿಸಿದ್ದಾರೆ.

SIT ಎಂಟ್ರಿ ಬೆನ್ನಲ್ಲೇ ಉಲ್ಟಾ ಹೊಡೆದ ಸುಜಾತಾ ಭಟ್: ಪ್ರಕರಣ ಬೇಡ, ಏನು ಬೇಡ ಎಂದು ಆಡಿಯೋ ಹರಿಬಿಟ್ಟ ವೃದ್ಧೆ!
ರಾಜ್ಯ

SIT ಎಂಟ್ರಿ ಬೆನ್ನಲ್ಲೇ ಉಲ್ಟಾ ಹೊಡೆದ ಸುಜಾತಾ ಭಟ್: ಪ್ರಕರಣ ಬೇಡ, ಏನು ಬೇಡ ಎಂದು ಆಡಿಯೋ ಹರಿಬಿಟ್ಟ ವೃದ್ಧೆ!

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು ಇದರ ಮಧ್ಯೆ MBBS ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ದೊಡ್ಡ ಸದ್ದು ಮಾಡಿತ್ತು.

Dharmasthala ಪ್ರಕರಣ: ಮೃತದೇಹಗಳ ಪತ್ತೆ ಕಾರ್ಯಾಚರಣೆಗೆ GPR ಬಳಕೆಗೆ ಆಗ್ರಹ; ಏನಿದು ರೇಡಾರ್?
ರಾಜ್ಯ

Dharmasthala ಪ್ರಕರಣ: ಮೃತದೇಹಗಳ ಪತ್ತೆ ಕಾರ್ಯಾಚರಣೆಗೆ GPR ಬಳಕೆಗೆ ಆಗ್ರಹ; ಏನಿದು ರೇಡಾರ್?

ಸಾಕ್ಷಿ-ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ GROUND PENETRATING RADAR ಅನ್ನು ಬಳಸಿ ಕಳೇಬರಗಳ ಪತ್ತೆ ಕಾರ್ಯಾಚರಣೆ ನಡೆಸುವಂತೆ' ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ.

Dharmasthala: 2003ರಲ್ಲಿ ನನ್ನ ಪುತ್ರಿ ನಿಗೂಢ ನಾಪತ್ತೆ; ಕಳೇಬರ ಸಿಕ್ಕರೆ ಬ್ರಾಹ್ಮಣಳಾಗಿ ಘನತೆಯಿಂದ ಅಂತ್ಯಕ್ರಿಯೆ ಮಾಡ್ತೀನಿ, 60 ವರ್ಷದ ತಾಯಿ ಮನವಿ!
ರಾಜ್ಯ

Dharmasthala: 2003ರಲ್ಲಿ ನನ್ನ ಪುತ್ರಿ ನಿಗೂಢ ನಾಪತ್ತೆ; ಕಳೇಬರ ಸಿಕ್ಕರೆ ಬ್ರಾಹ್ಮಣಳಾಗಿ ಘನತೆಯಿಂದ ಅಂತ್ಯಕ್ರಿಯೆ ಮಾಡ್ತೀನಿ, 60 ವರ್ಷದ ತಾಯಿ ಮನವಿ!

ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.