ರಾಜ್ಯDharmasthala: ವಾಸಂತಿ ಸಾವು ಪ್ರಕರಣದಲ್ಲಿ ಸುಜಾತ ಭಟ್ ಕೈವಾಡ? ಸಹೋದರ ವಿಜಯ್ ಸ್ಫೋಟಕ ಆರೋಪ!
'ಮಗಳು ಅನನ್ಯ ಭಟ್ ನಾಪತ್ತೆ ಆಗಿದ್ದಾಳೆ ಎಂದು ಹೇಳುತ್ತಿದ್ದ ಸುಜಾತ ಭಟ್ ದಿನವೊಂದು ಹೇಳಿಕೆ ನೀಡಿ ಇಡೀ ರಾಜ್ಯಕ್ಕೆ ಮಂಕುಬೂದಿ ಎರಚುತ್ತಿದ್ದಾಳೆ. ನನ್ನ ತಂಗಿ ವಾಸಂತಿ ಸಾವಿನಲ್ಲಿ ಸುಜಾತ ಭಟ್ ಕೈವಾಡ ಇದೆ...'