ರಾಜ್ಯವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಂದ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ!
ವಿದ್ಯುತ್ ಶಾಕ್ ಮತ್ತು ಸಿಲಿಂಡರ್ ಸ್ಫೋಟ ಪ್ರಕರಣಗಳಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯ ಮಹಾಬೋಧಿ ಸುಟ್ಟಗಾಯಗಳ ಕೇಂದ್ರಕ್ಕೆ ದಾಖಲಾಗುತ್ತಿರುವವ ಸಂಖ್ಯೆಯದಲ್ಲಿ ಹೆಚ್ಚಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ.