ಸುಟ್ಟು

ಪರೀಕ್ಷೆ ಬರೆದದ್ದಕ್ಕೆ ಅಪ್ರಾಪ್ತೆಯನ್ನು ಜೀವಂತ ಸುಟ್ಟರು
ಇಂಟರ್ ಮೀಡಿಯೆಟ್ ಪರೀಕ್ಷೆಗೆ ಹಾಜರಾದಳೆಂದ ದಲಿತ ಸಮುದಾಯದ 17 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ.

ಸಂಬಳ ಕೇಳಿದ್ದಕ್ಕೆ ದಂಪತಿಗಳನ್ನೇ ಜೀವಂತ ಸುಟ್ಟ ಪಾ(ಪಿ)ಕಿಗಳು..!
ಕೆಲಸ ಮಾಡಿ ಸಂಬಳ ಕೇಳಿದ್ದಕ್ಕೇ ಕ್ರಿಶ್ಚಿಯನ್ ದಂಪತಿಯನ್ನು ಜೀವಂತವಾಗಿ ಸುಟ್ಟ ಕ್ರೂರ ಘಟನೆ ನೆರೆಯ ಪಾಕಿಸ್ತಾನದಲ್ಲಿ ನಡೆದಿದೆ.

