ವಿದೇಶ'ಇಡೀ ಲೆಬನಾನ್ ಅನ್ನು ಸುಟ್ಟು ಬೂದಿ ಮಾಡಬೇಕು': ಶಾಂತಿ ಒಪ್ಪಂದದ ಬೆನ್ನಲ್ಲೇ ಗುಡುಗಿದ ಇಸ್ರೇಲ್
ಇರಾನ್ ಬೆಂಬಲಿತ ಹೆಜ್ಬೊಲ್ಲಾ ಭಯೋತ್ಪಾದಕರು ಪದೇಪದೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ದಾಳಿಯಲ್ಲಿ ಇಸ್ರೇಲ್ ನ 52ನೇ ಬೆಟಾಲಿಯನ್ನ ಕಮಾಂಡರ್ ಲೆಫ್ಟಿನೆಂಟ್ ಕರ್ನಲ್ ಡೋರ್ ಗೆಡಾಲಿಯಾ ಬೆನ್ ಸಿಮ್ಹಾನ್ (32) ಮೃತಪಟ್ಟಿದ್ದಾರೆ.