ಕರ್ನಾಟಕಕುಂದಗೋಳ: ಹೆಚ್ಚಿನ ಮತದಾರರನ್ನು ಹೊಂದಿರುವ ಕುಟುಂಬ, ರಾಜಕೀಯದಲ್ಲಿ ಪ್ರಮುಖ ಪಾತ್ರ
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಸುತಾರ್ ಕುಟುಂಬ ತಾಲೂಕಿನಲ್ಲಿಯೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕುಟುಂಬ ಎಂದು ಹೆಸರಾಗಿದೆ. ಈ ಕುಟುಂಬದ ಸದಸ್ಯರು ಕೂಡಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ.