ಸುತ್ತೋಲೆ

ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು 'ಚಪ್ಪಲಿ' ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!
ರಾಜ್ಯ

ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು 'ಚಪ್ಪಲಿ' ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!

ಶೂ-ಸಾಕ್ಸ್ ಬದಲಿಗೆ ಚಪ್ಪಲಿಗಳನ್ನು ಆದ್ಯತೆ ನೀಡುವ ಜಿಲ್ಲೆಗಳ ಪ್ರತ್ಯೇಕ ಮಾಹಿತಿ ಸಲ್ಲಿಸುವಂತೆ ಇಲಾಖೆಯು ಡಿಡಿಪಿಐಗಳಿಗೆ ಸೂಚಿಸಿದೆ.

ನಾಯಿ, ಹಾವು ಕಡಿತ ಪ್ರಕರಣಗಳಲ್ಲಿ ಹೆಚ್ಚಳ: ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ
ರಾಜ್ಯ

ನಾಯಿ, ಹಾವು ಕಡಿತ ಪ್ರಕರಣಗಳಲ್ಲಿ ಹೆಚ್ಚಳ: ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ

ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ರಾಜ್ಯ ಸರ್ಕಾರವು ನಾಯಿ, ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ ನೀಡಲು ಹೊಸ ಸುತ್ತೋಲೆ ಹೊರಡಿಸಿದೆ.

ಡೆವಲಪರ್‌ಗಳಿಗೆ ವಿಳಂಬ ಶುಲ್ಕ; ರೇರಾ ಸುತ್ತೋಲೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ

ಡೆವಲಪರ್‌ಗಳಿಗೆ ವಿಳಂಬ ಶುಲ್ಕ; ರೇರಾ ಸುತ್ತೋಲೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಆಕ್ಷೇಪಾರ್ಹ ಸುತ್ತೋಲೆಯನ್ನು ಪ್ರಶ್ನಿಸಿ ಬಿಲ್ಡರ್‌ಗಳು, ಡೆವಲಪರ್‌ಗಳು ಮತ್ತು ಪ್ರಮೋಟರ್ಸ್‌ಗಳು ಸಲ್ಲಿಸಿದ 75 ಅರ್ಜಿಗಳನ್ನು ಮಾನ್ಯ ಮಾಡಿ ಆದೇಶ ಹೊರಡಿಸಿದರು.

2025–26ನೇ ಸಾಲಿನ ಪ್ರವೇಶ ಶುಲ್ಕ, ಕೋಟಾ ವಿವರ ಘೋಷಿಸಿ: ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ
ರಾಜ್ಯ

2025–26ನೇ ಸಾಲಿನ ಪ್ರವೇಶ ಶುಲ್ಕ, ಕೋಟಾ ವಿವರ ಘೋಷಿಸಿ: ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಶಾಲೆಗಳು ಸ್ಪಷ್ಟ ಪ್ರವೇಶ ಅಧಿಸೂಚನೆಗಳನ್ನು ಹೊರಡಿಸಬೇಕು, ಮೀಸಲಾತಿ ನೀತಿಗಳನ್ನು ಅನುಸರಿಸಬೇಕು ಮತ್ತು ಶುಲ್ಕ ರಚನೆಗಳನ್ನು ಪಾರದರ್ಶಕವಾಗಿ ಪ್ರದರ್ಶಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಆದೇಶ-ಸುತ್ತೋಲೆ ಒಂದೇ ವೇದಿಕೆಗೆ ತರಲು ಸರ್ಕಾರ ಕ್ರಮ: AI ಬಳಕೆಗೆ ಮುಂದು!
ರಾಜ್ಯ

ಸರ್ಕಾರಿ ಆದೇಶ-ಸುತ್ತೋಲೆ ಒಂದೇ ವೇದಿಕೆಗೆ ತರಲು ಸರ್ಕಾರ ಕ್ರಮ: AI ಬಳಕೆಗೆ ಮುಂದು!

ಸಾರ್ವಜನಿಕರಿಗಷ್ಟೇ ಅಲ್ಲ, ಸರ್ಕಾರಿ ನೌಕರರಿಗೂ ಕೂಡ ಸರ್ಕಾರಿ ಆದೇಶ ಹಾಗೂ ಸುತ್ತೋಲೆಗಳು ಕೆಲವೊಮ್ಮೆ ಲಭ್ಯವಾಗುವುದಿಲ್ಲ. ಈ ದಾಖಲೆಗಳ ಪಡೆಯಲು ನಮ್ಮಲ್ಲಿ ಕೇಂದ್ರೀಕೃತ ವ್ಯವಸ್ಥೆಯಿಲ್ಲ.

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ
ರಾಜ್ಯ

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ

ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸುತ್ತೋಲೆ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ನಿಗಮ-ಮಂಡಳಿಗಳ ಹಣಕಾಸು ನಿರ್ವಹಣೆ ಮೇಲೆ ನಿಗಾವಹಿಸುವಂತೆ ಸುತ್ತೋಲೆ

ಚಾಲ್ತಿ ಖಾತೆ, ಉಳಿತಾಯ ಖಾತೆ, ನಿಶ್ಚಿತ ಠೇವಣಿ ಸೇರಿದಂತೆ ಎಲ್ಲ ಬ್ಯಾಂಕ್‌ ಖಾತೆಗಳ ಆರಂಭಿಕ ಮತ್ತು ಅಂತ್ಯದ ಶಿಲ್ಕಿನ ಕುರಿತು ಪ್ರತಿ ತಿಂಗಳು ಸಮಗ್ರ ಪರಿಶೀಲನೆ ನಡೆಸಬೇಕು. ನಿಶ್ಚಿತ ಠೇವಣಿಯ ಮೊತ್ತ, ಅವಧಿ ಪೂರ್ಣಗೊಳ್ಳುವುದು (ಮೆಚ್ಯುರಿಟಿ), ಬಡ್ಡಿ ಪಾವತಿ ಬಗ್ಗೆಯೂ ನಿಗಾ ಇರಿಸಬೇಕು.

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಸುತ್ತೋಲೆ: ಸಚಿವ ಶಿವರಾಜ ತಂಗಡಗಿ ಸ್ಪಷ್ಟನೆ
ರಾಜ್ಯ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಸುತ್ತೋಲೆ: ಸಚಿವ ಶಿವರಾಜ ತಂಗಡಗಿ ಸ್ಪಷ್ಟನೆ

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಿ ನಂತರ ವಿವಾದ ಕೇಳಿಬಂದ ಹಿನ್ನೆಲೆಯಲ್ಲಿ ಸುತ್ತೋಲೆ ಹಿಂಪಡೆದಿದ್ದ ಮತ್ತು ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ತೆಗೆಸಿ ಆಮೇಲೆ ಯೂಟರ್ನ್ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಅಂಥದ್ದೇ ಕ್ರಮಕ್ಕೆ ಮುಂದಾಗಿ ವಿವಾದ ಮೈಮೇಲೆ ಎಳೆದುಕೊಂಡಿದೆ.

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ
ರಾಜ್ಯ

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.