ರಾಜ್ಯಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕರೆತರುವಂತೆ ಸೂಚನೆ: ವಿವಾದ ಭುಗಿಲೇಳುತ್ತಿದ್ದಂತೆ ಸುತ್ತೋಲೆ ವಾಪಸ್ ಪಡೆದ ಶಿಕ್ಷಣ ಇಲಾಖೆ
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಡಿಡಿಪಿಯು ವಿವಾದವಾಗುತ್ತಿದ್ದಂತೆ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.