ದೇಶಸುದರ್ಶನ್ ಟಿವಿ ಪ್ರಕರಣ: ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿಯಂತ್ರಣ ಹೇರಿ- ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ
ಸುದರ್ಶನ್ ಟಿವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಹೇಳಿಕೆ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಮಾಧ್ಯಮಗಳಿಗೆ ಮೊದಲು ನಿರ್ಬಂಧ ವಿಧಿಸಿ ಬಳಿಕ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೇಲೆ ಕ್ರಮ ಜರುಗಿಸಿ ಎಂದು ಹೇಳಿದೆ.