ವಿದೇಶ'ಕಡೇ ಪಕ್ಷ ಆಕೆ ಸತ್ತಿದ್ದಾಳೆ ಎಂದಾದರೂ ಘೋಷಿಸಿ': ಡೊಮಿನಿಕಾ ಸರ್ಕಾರಕ್ಕೆ Sudiksha Konanki ಪೋಷಕರ ಅಳಲು!
ಪಿಟ್ಸ್ಬರ್ಗ್ ವಿಶ್ವವಿದ್ಯಾಲಯದಲ್ಲಿ ಭಾರತ ಮೂಲದ ಸುದಿಕ್ಷಾ ಕೊನಂಕಿ ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್ 6ರಂದು ರಜೆ ನಿಮಿತ್ತ ಐವರು ಗೆಳೆಯರ ಜೊತೆ ಕಡಲ ತೀರದ ಡೊಮಿನಿಕನ್ ರಿಪಬ್ಲಿಕ್ಗೆ ಆಗಮಿಸಿದ್ದರು.