ಸಿನಿಮಾ ಸುದ್ದಿBBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್
ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಸ್ಪರ್ಧಿಗಳು ಹದ್ದು ಮೀರಿ ವರ್ತಿಸಿದ್ದಾರೆ. ಅಸಭ್ಯ ಮಾತುಗಳನ್ನಾಡಿದ್ದ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ತೀವ್ರ ತರಾಟೆಗೆ ತೆಗೆದುಕೊಂಡರು. ಈ ವಾರ ನೀಡಲಾಗಿದ್ದ ರಾಕ್ಷಸರು-ಗಂಧರ್ವರು ಟಾಸ್ಕ್ ಅತ್ಯಂತ ಆಕ್ರಮಣಕಾರಿ ಹಾಗೂ ವೈಯಕ್ತಿಕ ದಾಳಿಗಳಿಗೆ ವೇದಿಕೆಯಾಗಿತ್ತು.