ಸುದೀಪ್ ಬಂಡೋಪಾಧ್ಯಾಯ

TMC ಅಂತರ್ಯುದ್ಧ: ಸಂಸದೆ ಸತಾಬ್ದಿ ರಾಯ್ ಜೊತೆ ಸೇರಿಕೊಂಡ 20ನೇ ಬಂಡಾಯ ಸಂಸದ ಸುದೀಪ್; ಬಿಜೆಪಿ ನಾಯಕರ ಭೇಟಿ
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್ (TMC) ಸ್ಥಾಪಕಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ವಿಶ್ವಾಸಾರ್ಹ ವ್ಯಕ್ತಿ ಎಂದು ಪರಿಗಣಿಸಲ್ಪಟ್ಟ ಸುದೀಪ್ ಬಂಡೋಪಾಧ್ಯಾಯ ಬಂಡಾಯದ ಕಹಳೆ ಮೊಳಗಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ, 3ನೇ ರಂಗ ರಚನೆ ಇಲ್ಲ: ಸುದೀಪ್ ಬಂಡೋಪಾಧ್ಯಾಯ
ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ತೃಣಮೂಲ ಕಾಂಗ್ರೆಸ್ ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರು ಶುಕ್ರವಾರ...

ಬಂಧಿತ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಆಸ್ಪತ್ರೆಗೆ ದಾಖಲು
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನ ಸಂಸದ ಸುದೀಪ್ ಬಂಡೋಪಾಧ್ಯಾಯ ಎಸ್ ಸಿಬಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೂಗ್ಲಿ ಬಿಜೆಪಿ ಕಚೇರಿಗೆ ಬೆಂಕಿ; ಟಿಎಂಸಿ ಕಾರ್ಯಕರ್ತರ ಕೈವಾಡ ಆಪಾದನೆ
ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿರುವ ಬಿಜೆಪಿ ಕಚೇರಿಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಸುದೀಪ್ ಬಂಡೋಪಧ್ಯಾಯ ಬಂಧನಕ್ಕೆ ಮಮತಾ ಖಂಡನೆ, ಪ್ರತಿಭಟನೆಗೆ ನಿರ್ಧಾರ
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಬಂಧನವನ್ನು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಖಂಡಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

