ದೇಶಭಾರತವನ್ನು ಸ್ವಾತಂತ್ರ್ಯ ನಂತರದ ಹಿಂದೂ ರಾಷ್ಟ್ರವೆಂದು ಘೋಷಿಸಬೇಕು- ಮೇಘಾಲಯ ಹೈಕೋರ್ಟ್ ನ್ಯಾಯಾಧೀಶರು
ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತ ಕೂಡಾ ಹಿಂದೂ ರಾಷ್ಟ್ರವೆಂದು ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ