ರಾಜ್ಯಮೇ 27ರಂದು ರಾಜ್ಯಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ; ಬೆಳಗಾವಿ, ಬೆಂಗಳೂರಿನಲ್ಲಿ ಪ್ರವಾಸ
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸುದೇಶ್ ಧನಕರ್ ಮೇ 27 ರಂದು ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಧಿಕೃತ ಹೇಳಿಕೆ ಪ್ರಕಾರ, ತಮ್ಮ ಒಂದು ದಿನದ ಪ್ರವಾಸದ ಸಮಯದಲ್ಲಿ, ಉಪರಾಷ್ಟ್ರಪತಿ ಬೆಳಗಾವಿಗೆ ಆಗಮಿಸಲಿದ್ದಾರೆ.