ಸುದ್ದಗುಂಟೆಪಾಳ್ಯ

ಸುದ್ದಗುಂಟೆಪಾಳ್ಯ ಯುವತಿಗೆ ಕಿರುಕುಳ ಪ್ರಕರಣ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ FIR ದಾಖಲು
ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್ನ 1 ನೇ ಕ್ರಾಸ್ ನಿವಾಸಿ ಲೋಕೇಶ್ ಗೌಡ (55) ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66e ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಗರ್ಭಿಣಿ ಪತ್ನಿಯನ್ನು ಕೊಂದು, ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಮೆಕ್ಯಾನಿಕ್ ಬಂಧನ
ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

