ಸುದ್ದಿ

'ಯುದ್ಧ ಆರಂಭಕ್ಕೆ ವಿಜಯದಶಮಿ ಪ್ರಶಸ್ತ ಕಾಲ, ಮಾಧ್ಯಮದವರಿಗೆ ಒಳ್ಳೆಯ ಆಹಾರ ನೀಡುತ್ತೇನೆ': HD ಕುಮಾರಸ್ವಾಮಿ; Video
ರಾಜ್ಯ

'ಯುದ್ಧ ಆರಂಭಕ್ಕೆ ವಿಜಯದಶಮಿ ಪ್ರಶಸ್ತ ಕಾಲ, ಮಾಧ್ಯಮದವರಿಗೆ ಒಳ್ಳೆಯ ಆಹಾರ ನೀಡುತ್ತೇನೆ': HD ಕುಮಾರಸ್ವಾಮಿ; Video

ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗುವುದಿಲ್ಲ, ಅಮೆರಿಕಗೆ ಹೋಗುವ ಮುನ್ನ ಏನು ಹೇಳಿಕೆ ನೀಡಿದ್ದೆ, ಅದಕ್ಕೆ ಬದ್ದನಾಗಿದ್ದೇನೆ ಎಂದು ಹೇಳಿದ್ದಾರೆ.

'ಇಡೀ ದೇಶ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ನಿಮಗೆ ಹೇಳುತ್ತೇನೆ, ಆಗ ಹೆಚ್.ಡಿ ಕುಮಾರಸ್ವಾಮಿ ಏನು ಎಂದು ಗೊತ್ತಾಗುತ್ತೆ'; Video
ರಾಜಕೀಯ

'ಇಡೀ ದೇಶ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ನಿಮಗೆ ಹೇಳುತ್ತೇನೆ, ಆಗ ಹೆಚ್.ಡಿ ಕುಮಾರಸ್ವಾಮಿ ಏನು ಎಂದು ಗೊತ್ತಾಗುತ್ತೆ'; Video

ಐಎಎಸ್ ಅಧಿಕಾರಿಯನ್ನು ದಿಲ್ಲಿಗೆ ಕಳಿಸಿದ್ದು ಯಾರು?. ಅವರಿಗೆ ಅನುಮತಿ ನೀಡಿದ್ದು ಯಾರು?. ಅವರನ್ನು ದಿಲ್ಲಿಗೆ ಕಳುಹಿಸಿ ಅಲ್ಲಿ ಏನೋ ಅನಾಹುತ ಆಯ್ತು ಅಂತ ಬಳಿಕ ಸ್ನೇಹಿತರು ಜ್ಞಾನೇಂದ್ರ ಕುಮಾರ್​ ಅವರನ್ನು ಇನ್ಯಾವುದೋ ರಾಜ್ಯಕ್ಕೆ ಕರೆದುಕೊಂಡು ಹೋದರು.

ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ದೇಶ

ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ.

ಹಿನ್ನೋಟ 2022: ಈ ವರ್ಷ ಸುದ್ದಿ ಮಾಡಿದ, ಕುಖ್ಯಾತಿಗಳಿಸಿದವರತ್ತ ಒಂದು ನೋಟ...
ಹಿನ್ನೋಟ 2022

ಹಿನ್ನೋಟ 2022: ಈ ವರ್ಷ ಸುದ್ದಿ ಮಾಡಿದ, ಕುಖ್ಯಾತಿಗಳಿಸಿದವರತ್ತ ಒಂದು ನೋಟ...

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸುಳಿಗೆ ಸಿಲುಕಿದ್ದ ಭಾರತವು 2022ರಲ್ಲಿ ನಿಧಾನಗತಿಯಲ್ಲಿ ಸಹಜ ಸ್ಥಿತಿಯತ್ತ ಮರಳಿತು. ಸಾರ್ವಜನಿಕ ಬದುಕನ್ನು ಸಹಜ ಸ್ಥಿತಿಗೆ ಹಿಂತಿರುಗಿಸಿದ 2022ರ ವರ್ಷಕ್ಕೆ ಗುಡ್ ಬೈ ಹೇಳುವ ದಿನ ಸನ್ನಿಹಿತವಾಗಿದೆ.

ಸುದ್ದಿಯ ವೇಗಕ್ಕಿಂತಲೂ ನಿಖರತೆ ಮುಖ್ಯ: ಮಾಹಿತಿ, ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್
ದೇಶ

ಸುದ್ದಿಯ ವೇಗಕ್ಕಿಂತಲೂ ನಿಖರತೆ ಮುಖ್ಯ: ಮಾಹಿತಿ, ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಸುದ್ದಿಯ ವೇಗಕ್ಕಿಂತಲೂ ನಿಖರತೆ ಬಹಳ ಮುಖ್ಯವಾದದ್ದು ಎಂದು ಹೇಳಿದ್ದಾರೆ.

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ
ದೇಶ

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ

ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

ಖಾಸಗಿ ಎಫ್ ಎಂ ಚಾನೆಲ್‌ಗಳಲ್ಲಿ ಆಕಾಶವಾಣಿ ಸುದ್ದಿ ಪ್ರಸಾರ: ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್
ದೇಶ

ಖಾಸಗಿ ಎಫ್ ಎಂ ಚಾನೆಲ್‌ಗಳಲ್ಲಿ ಆಕಾಶವಾಣಿ ಸುದ್ದಿ ಪ್ರಸಾರ: ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್

ಆಕಾಶವಾಣಿಯಲ್ಲಿ ಪ್ರಸಾರವಾಗುವ ಸುದ್ದಿಯನ್ನು ಖಾಸಗಿ ಎಫ್‌ಎಂ ಚಾನೆಲ್‌ಗಳು ತಮ್ಮ ವಾಹಿನಿಗಳಲ್ಲಿ ಇಂದಿನಿಂದ ಪ್ರಸಾರ ಮಾಡಲಿದೆ.

ತನ್ನದೇ ಮದುವೆ ಸುದ್ದಿಯ ವರದಿ ಮಾಡಿದ ಪಾಕ್ ಪತ್ರಕರ್ತ; ವಿಡಿಯೋ ವೈರಲ್
ವಿದೇಶ

ತನ್ನದೇ ಮದುವೆ ಸುದ್ದಿಯ ವರದಿ ಮಾಡಿದ ಪಾಕ್ ಪತ್ರಕರ್ತ; ವಿಡಿಯೋ ವೈರಲ್

ಪತ್ರಕರ್ತರಿಗೆ ವಿಶ್ರಾಂತಿಯಿಲ್ಲ ಎಂಬುದಕ್ಕೆ ಇಲ್ಲೊಬ್ಬ ಪತ್ರಕರ್ತ ತನ್ನದೇ ಮದುವೆಯ ಸುದ್ದಿಯನ್ನು ವರದಿ ಮಾಡುವ ಮೂಲಕ ಇದನ್ನು ಸಾಬೀತುಪಡಿಸಿದ್ದಾನೆ...

ಪಾಕಿಸ್ತಾನ ಪತ್ರಿಕೆಗಳಲ್ಲಿ ಸುದ್ದಿಯಾದ ನಟಿ ರಮ್ಯಾ ಹೇಳಿಕೆ
ವಿದೇಶ

ಪಾಕಿಸ್ತಾನ ಪತ್ರಿಕೆಗಳಲ್ಲಿ ಸುದ್ದಿಯಾದ ನಟಿ ರಮ್ಯಾ ಹೇಳಿಕೆ

ಕಾಂಗ್ರೆಸ್‌ನ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರ ವಿವಾದಾತ್ಮಕ ಹೇಳಿಕೆ ಸಂಬಂಧ ಪಾಕಿಸ್ತಾನ ಪತ್ರಿಕೆಗಳು ಸುದ್ದಿ ಮಾಡಿವೆ...