ಸುದ್ದಿ ವಾಹಿನಿ

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ
ಕೆಲವು ಸುದ್ದಿ ವಾಹಿನಿಗಳು ಕೆಂಪು ಕೋಟೆ ಸ್ಫೋಟಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡುತ್ತಿವೆ. ಈ ಮೂಲಕ ಹಿಂಸಾಚಾರವನ್ನು ಸಮರ್ಥಿಸುತ್ತಿವೆ. ಜೊತೆಗೆ ಸ್ಫೋಟಕ ವಸ್ತುಗಳನ್ನು ಹೇಗೆ ತಯಾರಿಸುವುದು ಎಂಬುದರ ಕುರಿತಂತೆಯೂ ಮಾಹಿತಿ ವೀಡಿಯೊಗಳನ್ನು ಪ್ರಸಾರ ಮಾಡುತ್ತಿವೆ.

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ ಪ್ರಕರಣ: ಮೂರು ಸುದ್ದಿ ವಾಹಿನಿಗಳಿಗೆ TMC ಬಹಿಷ್ಕಾರ
ದೆಹಲಿ ಮೂಲದ “ಜಮೀನ್‌ದಾರರ” ಆಜ್ಞೆಯ ಮೇರೆಗೆ ಈ ಚಾನೆಲ್‌ಗಳು ರಾಜ್ಯದ ವಿರುದ್ಧ ಪ್ರಚಾರ ಮಾಡುತ್ತಿವೆ ಎಂದು ಆರೋಪಿಸಿದೆ.

ರಾಷ್ಟ್ರೀಯ ವಾಹಿನಿಯಲ್ಲಿ ಚಾಂಡಿಯ ಪ್ರಶಂಸೆಯಿಂದ ಕೆಲಸಕ್ಕೇ ಕುತ್ತು!: ಕೇರಳ ಸರ್ಕಾರಿ ಆಸ್ಪತ್ರೆ ಉದ್ಯೋಗಿ ಅಳಲು
ರಾಷ್ಟ್ರೀಯ ವಾಹಿನಿಯೊಂದರಲ್ಲಿ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರನ್ನು ಪ್ರಶಂಸಿದ್ದಕ್ಕಾಗಿ ತಮ್ಮ ಕೆಲಸಕ್ಕೇ ಕುತ್ತು ಬಂದಿದೆ ಎಂದು ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯ ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ.

'ಹಾನಿಕಾರಕ ವಿಷಯ' ಉತ್ತೇಜಿಸುವ ಚಾನಲ್ ಗಳಿಗೆ ಜಾಹಿರಾತು ನೀಡದಿರಲು ಪಾರ್ಲೇ-ಜಿ ನಿರ್ಧಾರ: ಹೀಗಿತ್ತು ಟ್ವೀಟಿಗರ ಪ್ರತಿಕ್ರಿಯೆ
ಟಿಆರ್ ಪಿ ಹಗರಣ ಬಹಿರಂಗಗೊಳ್ಳುತ್ತಲೇ ಜಾಹಿರಾತುಗಳನ್ನು ನೀಡುವ ಕಂಪನಿಗಳು ಒಂದಷ್ಟು ಬದಲಾವಣೆಗೆ ಮುಂದಾಗಿವೆ.

ಜೈಲಿನಲ್ಲೂ ಕನ್ಹಯ್ಯಗೆ ಥಳಿಸಲು ವಕೀಲರ ಯೋಜನೆ: ರಹಸ್ಯ ಕಾರ್ಯಾಚರಣೆಯಲ್ಲಿ ಬಯಲು
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್'ಗೆ ಜೈಲಿನಲ್ಲಿಯೂ ಥಳಿಸಲು ವಕೀಲರು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಖಾಸಗಿ ಸುದ್ದಿವಾಹಿನಿಯ...

ದಾವೂದ್ ಕರಾಚಿಯಲ್ಲಿದ್ದಾರೆಂದು ಖಚಿತಪಡಿಸಿದ ಪತ್ನಿ: ವರದಿ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾ ನೆ ಎಂಬ ಭಾರತದ ರಕ್ಷಣಾ ಇಲಾಖೆ ಮಾಹಿತಿಗೆ ಆಧಾರವಾಗಿ...

ಕೇಜ್ರಿವಾಲ್ ಸರ್ಕಾರದಿಂದ ಸುದ್ದಿ ವಾಹಿನಿಗಳು ಪ್ರಸಾರ ಮಾಡುವ ವಿಷಯ ಪರಿಶೀಲನೆ
ಆಮ್ ಆದ್ಮಿ ಪಕ್ಷವನ್ನು ಮುಗಿಸಿಲು ಮಾಧ್ಯಮಗಳು ಸುಫಾರಿ ಪಡೆದಿವೆ ಎಂದು ಆರೋಪಿಸಿದ ಮಾರನೇ ದಿನವೇ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ,...

