ಸುದ್ದಿ ವಾಹಿನಿಗಳು

'ಭೀಕರ ಚಿತ್ರಗಳು-ವಿಡಿಯೋಗಳನ್ನು ತೋರಿಸುವಾಗ ಎಚ್ಚರಿಕೆ ವಹಿಸಿ': ಟಿವಿ ಚಾನೆಲ್ಗಳ ವರದಿಗೆ ಸರ್ಕಾರದ ಸೂಚನೆ!
ಅಪಘಾತಗಳು, ಸಾವುಗಳು ಮತ್ತು ಮಹಿಳೆಯರು, ಮಕ್ಕಳು ಮತ್ತು ವೃದ್ಧರ ಮೇಲಿನ ದೌರ್ಜನ್ಯದ ಘಟನೆಗಳ ಕ್ರೂರ ಚಿತ್ರಗಳು ಮತ್ತು ವೀಡಿಯೊಗಳನ್ನು ಎಡಿಟ್ ಮಾಡದೆ ಪ್ರಸಾರ ಮಾಡದಂತೆ ಟಿವಿ ಚಾನೆಲ್ಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಚ್ಚರಿಕೆ ನೀಡಿದೆ.

ಅಯೋಧ್ಯೆಯಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಸುದ್ದಿ ವಾಹಿನಿಗಳು ಅನುಮತಿ ಪಡೆಯುವುದು ಕಡ್ಡಾಯ: ಜಿಲ್ಲಾಡಳಿತ
ರಾಮ ಮಂದಿರ ಶಿಲಾನ್ಯಾಸ ಆಗಸ್ಟ್ 5 ರಂದು ನಡೆಯಲಿದ್ದು ಅಯೋಧ್ಯೆಯಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಸುದ್ದಿ ವಾಹಿನಿಗಳು ಅನುಮತಿ ಪಡೆಯಬೇಕು ಎಂದು ಅಯೋಧ್ಯೆ ಜಿಲ್ಲಾಡಳಿತ ತಿಳಿಸಿದೆ.

