ಪ್ರಧಾನ ಸುದ್ದಿಪತ್ರಿಕೆ, ಸುದ್ದಿವಾಹಿನಿಗಳನ್ನು ಬ್ಯಾನ್ ಮಾಡಿ: ಈಶ್ವರಪ್ಪ ಬೇಜವಾಬ್ದಾರಿ ಹೇಳಿಕೆ
ರಾಜ್ಯದಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿನಂಪ್ರತಿ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಇಂತಹ ಸುದ್ದಿಗಳೇ ತುಂಬಿರುತ್ತವೆ. ರಾಜ್ಯಸರ್ಕಾರ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗುತ್ತಿದೆ...