ಸುಧಾ ಮೂರ್ತಿ

ಗ್ರಾಮೀಣ ಜನರಿಗೆ ವ್ಯಕ್ತಿತ್ವ ವಿಕಸನ, ಭಾಷಾ ತರಬೇತಿ ನೀಡುವುದು ಅಗತ್ಯವಾಗಿದೆ: ಸುಧಾ ಮೂರ್ತಿ
ಗ್ರಾಮೀಣ ಜನರಿಗೆ ತಾಂತ್ರಿಕ ಕೌಶಲ ನೀಡುವುದರ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಭಾಷಾ ತರಬೇತಿ ಒದಗಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಸುಧಾ ಮೂರ್ತಿ ಹೇಳಿದರು.

"ಹಣಕಾಸು ಯೋಜನೆಗಳನ್ನು ಉತ್ತೇಜಿಸಲು ನನ್ನ ಪೋಟೋ-ಧ್ವನಿ ಬಳಸಿ ನಕಲಿ ವಿಡಿಯೋ ಸೃಷ್ಟಿ, ದಯವಿಟ್ಟು ನಂಬಬೇಡಿ": ಸುಧಾ ಮೂರ್ತಿ
ಇವು ತಮ್ಮ ಅರಿವಿಲ್ಲದೆ ಅಥವಾ ಒಪ್ಪಿಗೆಯಿಲ್ಲದೆ ರಚಿಸಲಾದ "ಡೀಪ್‌ಫೇಕ್‌ಗಳು" ಎಂದು ಅವರು ಹೇಳಿದ್ದಾರೆ.

ದೇಶ ವಿಭಜನೆ ತಪ್ಪು ಎಂದು ಮಕ್ಕಳಿಗೆ ತಿಳಿಸಬೇಕು: ಸುಧಾ ಮೂರ್ತಿ
ಅವರು ತಮ್ಮ ಇತ್ತೀಚಿನ ಪುಸ್ತಕ 'ದಿ ಮ್ಯಾಜಿಕ್ ಆಫ್ ದಿ ಲಾಸ್ಟ್ ಇಯರಿಂಗ್ಸ್' ನಲ್ಲಿ ಈ ಸೂಕ್ಷ್ಮ ವಿಷಯವನ್ನು ಪ್ರಜ್ಞಾಪೂರ್ವಕವಾಗಿ ಉಲ್ಲೇಖಿಸಿದ್ದಾರೆ.

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!
ಸಂಸದೆ ಸುಧಾ ಮೂರ್ತಿ ಅವರು ಮಸೂದೆಯನ್ನು ಬೆಂಬಲಿಸಿದರು. ಕ್ಷೇತ್ರದ ಖಾಸಗೀಕರಣ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಬಡತನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರತಿಪಾದಿಸಿದರು.

ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಬೇಕು: ಕೇಂದ್ರ ಸರ್ಕಾರಕ್ಕೆ ಸುಧಾ ಮೂರ್ತಿ ಒತ್ತಾಯ
ನಾನು ಇಲ್ಲಿ ಸಂಸದೆಯಾಗಿ, ಲೋಕೋಪಕಾರಿ ಅಥವಾ ಲೇಖಕಿಯಾಗಿ ನಿಂತಿಲ್ಲ. ಮದರ್ ಇಂಡಿಯಾ ಅಥವಾ ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆಗೆ (AI) ಭಾವನೆಗಳನ್ನು ಬರೆಯಲು ಸಾಧ್ಯವಿಲ್ಲ: ಸುಧಾ ಮೂರ್ತಿ
ಲೇಖಕಿ ವಾಣಿ ಮಹೇಶ್ ಅವರೊಂದಿಗಿನ ಸಂಭಾಷಣೆಯಲ್ಲಿ, ಮೂರ್ತಿ ಅವರು ಮಾನವ ಸ್ವಭಾವ ಮತ್ತು ದೀರ್ಘಕಾಲೀನ ಸ್ನೇಹಗಳ ಬಗ್ಗೆ ತಮ್ಮ ಇತ್ತೀಚಿನ ಕೃತಿಯನ್ನು ಹೇಗೆ ರೂಪಿಸಿದರು ಎಂಬುದರ ಕುರಿತು ಮಾತನಾಡಿದರು.

ಸಂಸತ್ ಸದಸ್ಯರಿಂದ ಇಂತಹ ಹೇಳಿಕೆ "ಸರಿಯಲ್ಲ": ಸುಧಾ ಮೂರ್ತಿ ನಿರ್ಧಾರಕ್ಕೆ ಪ್ರಿಯಾಂಕ್ ಖರ್ಗೆ ಬೇಸರ
ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರು ನಾವು ಹಿಂದೂಳಿದವರಲ್ಲ ಎಂದು ಹೇಳುವ ಮೂಲಕ ಜಾತಿ ಗಣತಿ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಸಂಸತ್ ಸದಸ್ಯರೊಬ್ಬರು ಇಂತಹ ಹೇಳಿಕೆ ನೀಡುವುದು ಆಶ್ಚರ್ಯಕರವಾಗಿದೆ ಎಂದರು.

'ಜಾತಿ ಗಣತಿಯಲ್ಲಿ ಭಾಗವಹಿಸದಿರುವ ಸುಧಾ ಮೂರ್ತಿ ಆಯ್ಕೆಯನ್ನು ಗೌರವಿಸುತ್ತೇನೆ'
ಅವರು ಏನೇ ಹೇಳಿದ್ದರೂ, ಅದು ಅಭಿವ್ಯಕ್ತಿಯ ಒಂದು ಭಾಗ. ಅದು ಅವರ ಆಯ್ಕೆ. ಸರ್ಕಾರವಾಗಿ, ನಾವು ಯಾರನ್ನೂ ಇದರಲ್ಲಿ ಭಾಗವಹಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಅದು ಅವರ ಆಯ್ಕೆಗೆ ಬಿಟ್ಟ ವಿಚಾರ.

ಬಾನು ಮುಷ್ತಾಕ್ ಗೆ ಬೂಕರ್ ಪ್ರಶಸ್ತಿ: ಕನ್ನಡ ಮಹಿಳೆಯರಿಗೆ ಡಬಲ್ ಧಮಾಕ ಎಂದ ಸುಧಾ ಮೂರ್ತಿ
ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮತ್ತು ವಕೀಲೆ ಬಾನು ಮುಷ್ತಾಕ್ ಅವರ ಸಣ್ಣ ಕಥಾ ಸಂಕಲನ 'ಹಾರ್ಟ್ ಲ್ಯಾಂಪ್' ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಗೆದ್ದಿದೆ.

