ದೇಶರಾಹುಲ್ ಗಾಂಧಿ 'ಶಾಶ್ವತವಾಗಿ ಗೊಂದಲಕ್ಕೊಳಗಾಗಿದ್ದಾರೆ', ಚೀನಾದ ಮುಂದೆ ಭಾರತ ಶರಣಾಗಲು ಬಯಸುತ್ತಾರೆ: ಬಿಜೆಪಿ
ಗಡಿ ಉದ್ವಿಗ್ನತೆಯ ಕುರಿತು ಇತ್ತೀಚಿನ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿ ಅವರು 'ಶಾಶ್ವತವಾಗಿ ಗೊಂದಲಕ್ಕೊಳಗಾಗಿದ್ದಾರೆ' ಎಂದು ಲೇವಡಿ ಮಾಡಿರುವ ಬಿಜೆಪಿ, ಭಾರತವು ಚೀನಾದ ಮುಂದೆ ಶರಣಾಗಬೇಕೆಂದು ಕಾಂಗ್ರೆಸ್ ನಾಯಕ ಬಯಸುತ್ತಿದ್ದಾರೆ ಎಂದು ಮಂಗಳವಾರ ಆರೋಪಿಸಿದೆ.