ರಾಜ್ಯಮಾತು ತಪ್ಪಿತಾ ಸರ್ಕಾರ? ಸುಧಾ ಮೂರ್ತಿ ದಂಪತಿ ಖಾಸಗಿ ಮಾಹಿತಿ ಬಹಿರಂಗವಾದದ್ದು ಹೇಗೆ; ಸುರೇಶ್ ಕುಮಾರ್ ಕಿಡಿ
ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು. ಹೈಕೋರ್ಟ್ ಮುಂದೆ ಈ ವಿಚಾರ ಬಂದಾಗಲೂ ಎಲ್ಲರ ಖಾಸಗಿ ಸ್ವಾತಂತ್ರ್ಯವನ್ನು ರಕ್ಷಿಸಲಾಗುವುದು ಎಂದು ಹೇಳಲಾಗಿತ್ತು.