ದೇಶಸಾಯುವ ಮುನ್ನ ತರೂರ್ ಪತ್ನಿ ಮಾನಸಿಕವಾಗಿ ನೊಂದಿದ್ದರು: ಸುನಂದಾ ಪುಷ್ಕರ್ ವಕೀಲರ ವಾದ
ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ತಾನು ಸಾವನ್ನಪ್ಪುವ ಮುನ್ನ ಮಾನಸಿಕ ಸಂಕಟದಿಂದ ಬಳಲುತ್ತಿದ್ದಳು ಎಂದು ಪುಷ್ಕರ್ ಪರ ವಕೀಲರು ಹೇಳಿದ್ದಾರೆ. ತರೂರ್ ಜತೆಗಿನ ಜಗಳದ ತರುವಾಯ ಆಕೆ ಮಾನಸಿಕವಾಗಿ ನೊಂದಿದ್ದಳೆಂದು ಅವರು ವಾದಿಸಿದ್ದಾರೆ.