ಸುನೀತಾ ವಿಲಿಯಮ್ಸ್

27 ವರ್ಷದಲ್ಲಿ 3 ಗಗನ ಯಾತ್ರೆ; 608 ದಿನಗಳ ಬಾಹ್ಯಾಕಾಶ ವಾಸ: ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ!
ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ ಮಂಗಳವಾರ ಘೋಷಣೆ ಮಾಡಿದೆ. ಅವರು 27 ವರ್ಷಗಳ ಕಾಲ ನಾಸಾದ ಗಗನಯಾನಿಯಾಗಿದ್ದರು.

ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣಿಸುತ್ತದೆ? ಮಾಹಿತಿ ಹಂಚಿಕೊಂಡ ಸುನಿತಾ ವಿಲಿಯಮ್ಸ್! ತವರು ರಾಷ್ಟ್ರದ ಭೇಟಿಗೆ ಕಾತರ..
ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣಿಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ.

Watch | 9 ತಿಂಗಳ ಬಾಹ್ಯಾಕಾಶ ವಾಸ ಅಂತ್ಯ: ಸುನಿತಾ ವಿಲಿಯಮ್ಸ್, ಬುಚ್ ಸುರಕ್ಷಿತವಾಗಿ ಭೂಮಿಗೆ

ಗುಜರಾತ್: ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಮರಳಲು ಯಜ್ಞದ ಮೊರೆ ಹೋದ ಕುಟುಂಬ!
ಗುಜರಾತ್ ನಲ್ಲಿರುವ ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಆಕೆಯ ಮರಳುವಿಕೆಯನ್ನು ಕಾತುರದಿಂದ ಎದುರು ನೋಡುತ್ತಿದೆ.

''ವಿಶ್ವಾಸವಿದೆ''; ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ Sunita Williams ಮೊದಲ ಮಾತು!
ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬಾಹ್ಯಾಕಾಶ ನಿಲ್ದಾಣದಲ್ಲಿ ಅಕ್ಷರಶಃ ಬಂಧಿಯಾಗಿರುವ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

