ರಾಜಕೀಯಕರ್ನಾಟಕದಂತೆ ಮಧ್ಯಪ್ರದೇಶ, ತೆಲಂಗಾಣದಲ್ಲೂ ಮ್ಯಾಜಿಕ್ ಮಾಡ್ತಾರಾ ಸುನೀಲ್ ಕನುಗೋಳು?
ತೆಲಂಗಾಣ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದು ಡಿಸೆಂಬರ್ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ಅವರ ತಂತ್ರಗಾರಿಕೆ ಮ್ಯಾಜಿಕ್ ಮಾಡಲಿದ್ಯಾ ಎಂಬುದನ್ನು ನೋಡಲು ಡಿಸೆಂಬರ್ 3ರವರೆಗೂ ಕಾಯಬೇಕಾಗಿದೆ.