ಕ್ರಿಕೆಟ್ಹೊರದಬ್ಬಿಸಿಕೊಳ್ಳುವ ಮೊದಲೇ ಎಂಎಸ್ ಧೋನಿ ನಿವೃತ್ತಿ ಘೋಷಿಸಲಿ: ಸುನಿಲ್ ಗವಾಸ್ಕರ್
ಉತ್ತುಂಗದಲ್ಲಿರುವಾಗಲೇ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ವೃತ್ತಿ ಬದುಕಿಗೆ ವಿದಾಯ ಘೋಷಿಸುವುದು ಸೂಕ್ತ. ಇಲ್ಲದಿದ್ದರೆ ಹೀನಾಯವಾಗಿ ಹೊರತಳ್ಳುವುದನ್ನು ನೋಡಬೇಕಾಗುತ್ತದೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.