ಸುನೀಲ್ ರಾವ್

ನಟ ಧನ್ವೀರ್ ಅಭಿನಯದ ಬಹು ನಿರೀಕ್ಷಿತ ಹಯಗ್ರೀವ ಚಿತ್ರತಂಡಕ್ಕೆ ಸುನೀಲ್ ರಾವ್ ಎಂಟ್ರಿ
ಸಿನಿಮಾ ಸುದ್ದಿ

ನಟ ಧನ್ವೀರ್ ಅಭಿನಯದ ಬಹು ನಿರೀಕ್ಷಿತ ಹಯಗ್ರೀವ ಚಿತ್ರತಂಡಕ್ಕೆ ಸುನೀಲ್ ರಾವ್ ಎಂಟ್ರಿ

ನಟ ಧನ್ವೀರ್ ಸದ್ಯ ತಮ್ಮ ಮುಂಬರುವ ಚಿತ್ರ ಹಯಗ್ರೀವದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಮೂಲಕ ರಘುಕುಮಾರ್ ಮೊದಲ ಬಾರಿಗೆ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಪಡೆಯುತ್ತಿದ್ದು, ಈಗ ನಿರ್ಮಾಣ ಹಂತದಲ್ಲಿರುವ ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿದ್ದಾರೆ. ಇದೀಗ ನಟ ಸುನೀಲ್ ರಾವ್ ಚಿತ್ರತಂಡ ಸೇರಿದ್ದಾರೆ ಮತ್ತು ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ಯಾಲೇಸ್ಟಿನ್ ವಿರುದ್ಧ ಟ್ವೀಟ್; ಮಂಗಳೂರಿನ ವೈದ್ಯ ಸುನಿಲ್ ರಾವ್ ಬಹ್ರೈನ್ ಆಸ್ಪತ್ರೆಯಿಂದ ವಜಾ
ರಾಜ್ಯ

ಪ್ಯಾಲೇಸ್ಟಿನ್ ವಿರುದ್ಧ ಟ್ವೀಟ್; ಮಂಗಳೂರಿನ ವೈದ್ಯ ಸುನಿಲ್ ರಾವ್ ಬಹ್ರೈನ್ ಆಸ್ಪತ್ರೆಯಿಂದ ವಜಾ

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ರಾಯಲ್ ಬಹ್ರೈನ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸಿನ್‌ ವಿಭಾಗದ ಮಂಗಳೂರು ಮೂಲದ ಡಾ.ಸುನೀಲ್ ರಾವ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಸುನೀಲ್ ರಾವ್ ಜೋಡಿಯಾಗಿ ಜಾನ್ವಿಕಾ ಕಲಕೇರಿ
ಸಿನಿಮಾ ಸುದ್ದಿ

ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಸುನೀಲ್ ರಾವ್ ಜೋಡಿಯಾಗಿ ಜಾನ್ವಿಕಾ ಕಲಕೇರಿ

ನಿರ್ದೇಶಕ ರಾಧಾಕೃಷ್ಣ ಪಲ್ಲಕಿ ಅವರ ವೀರ್ ಸಾವರ್ಕರ್ (ವಿನಯ ಕೆ ದಾಮೋದರ್ ಸಾವರ್ಕರ್) ಬಯೋಪಿಕ್‌ನಲ್ಲಿ ನಟ ಸುನೀಲ್ ರಾವ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡದ ಇತ್ತೀಚಿನ ಅಪ್‌ಡೇಟ್ ಏನೆಂದರೆ, ವೀರ್ ಸಾವರ್ಕರ್ ಅವರ ಪತ್ನಿ ಯಮುನಾಬಾಯಿ ಪಾತ್ರದಲ್ಲಿ ನಟಿ ಜಾನ್ವಿಕಾ ಕಲಕೇರಿ ಕಾಣಿಸಿಕೊಳ್ಳಲಿದ್ದಾರೆ.

ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಎಕ್ಸ್‌ಕ್ಯೂಸ್‌ಮಿ ಖ್ಯಾತಿಯ ಸುನೀಲ್ ರಾವ್
ಸಿನಿಮಾ ಸುದ್ದಿ

ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್‌ನಲ್ಲಿ ಎಕ್ಸ್‌ಕ್ಯೂಸ್‌ಮಿ ಖ್ಯಾತಿಯ ಸುನೀಲ್ ರಾವ್

ಸುನಿಲ್ ರಾವ್ ಅವರು ನಟ ಮತ್ತು ಗಾಯಕರಾಗಿ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ. ವಿಶೇಷವಾಗಿ ಬಹುಮುಖ ನಟನೆಗೆ ಹೆಸರುವಾಸಿಯಾಗಿರುವ ಸುನೀಲ್, ವೀರ್ ಸಾವರ್ಕರ್ ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಿದ್ಧರಾಗಿದ್ದಾರೆ. 

ದಾಂಪತ್ಯ ಜೀವನಕ್ಕೆ ಕಾಲಿಟ್ಟ "ಎಕ್ಸ್ ಕ್ಯೂಸ್ ಮಿ" ಖ್ಯಾತಿಯ ಸುನೀಲ್ ರಾವ್
ಸಿನಿಮಾ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ "ಎಕ್ಸ್ ಕ್ಯೂಸ್ ಮಿ" ಖ್ಯಾತಿಯ ಸುನೀಲ್ ರಾವ್

ಸ್ಯಾಂಡಲ್‍ವುಡ್ ನಟ ಎಕ್ಸ್ ಕ್ಯೂಸ್ ಮಿ ಖ್ಯಾತಿಯ ಸುನೀಲ್ ರಾವ್ ದಾಂಪತ್ಯ ಜೀವನಕೆ ಕಾಲಿಟ್ಟಿದ್ದಾ

ತುರ್ತು ನಿರ್ಗಮನ ಚಿತ್ರದ ಟ್ರೈಲರ್
ಮನರಂಜನೆ

ತುರ್ತು ನಿರ್ಗಮನ ಚಿತ್ರದ ಟ್ರೈಲರ್

ಸುನೀಲ್ ರಾವ್ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ ತುರ್ತು ನಿರ್ಗಮನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ಕುಮಾರ್ ನಿರ್ದೇಶಿಸಿದ್ದಾರೆ.