ಸುನೇತ್ರ ಪವಾರ್

ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: DCM ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಆಯ್ಕೆ; ಇಂದು ಸಂಜೆ ಪ್ರಮಾಣವಚನ ಸ್ವೀಕಾರ?
ಶನಿವಾರ ಮಧ್ಯಾಹ್ನ ಮುಂಬೈನಲ್ಲಿ ನಡೆಯುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್
"ನಾವು ಅಜಿತ್ ದಾದಾ ಮತ್ತು ಎನ್ಸಿಪಿ ಅವರ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ ಎಂದು ನಾನು ನಿಮಗೆ ಹೇಳಬಲ್ಲೆ" ಎಂದು ಅವರು ಹೇಳಿದರು.

