ಸುಪಾರಿ

ಪತಿ ಹತ್ಯೆಗೆ ಸುಪಾರಿ 5 ಲಕ್ಷದಿಂದ 20 ಲಕ್ಷಕ್ಕೆ ಏರಿಸಿದ್ದ ಹನಿಮೂನ್ ಹಂತಕಿ!; ಮೃತದೇಹ ಕಂದಕಕ್ಕೆ ಎಸೆಯಲು ಸೋನಮ್ ಸಹಾಯ!
ಸೋನಮ್ ನೇಮಿಸಿಕೊಂಡ ಕೊಲೆಗಾರರು ಮೊದಲು ಬೆಂಗಳೂರಿನಲ್ಲಿ ನವವಿವಾಹಿತ ದಂಪತಿಯನ್ನು ಭೇಟಿಯಾದರು, ಅಲ್ಲಿಂದ ಅವರು ಈಶಾನ್ಯಕ್ಕೆ ಸಂಪರ್ಕ ವಿಮಾನದಲ್ಲಿ ಹೋದರು ಎಂದು ಮೂಲಗಳು ತಿಳಿಸಿವೆ.

MLC ರಾಜೇಂದ್ರ ಹತ್ಯೆಗೆ 75 ಲಕ್ಷ ರೂ ಸುಪಾರಿ: ಆಡಿಯೋ ವೈರಲ್; ಮಹಿಳೆ ಸೇರಿ ಮೂವರು ಪೊಲೀಸರ ವಶಕ್ಕೆ
ರಾಜೇಂದ್ರ ಹತ್ಯೆಗೆ ರೌಡಿಶೀಟರ್ ಸೋಮ ಎಂಬಾತ ಸಂಚು ನಡೆಸಿದ್ದ ಬಗ್ಗೆ ಸೋಮು ಆಪ್ತೆ ಪುಷ್ಪಾ ಹಾಗೂ ರಾಜೇಂದ್ರ ಆಪ್ತ ರಾಕಿ ನಡೆಸಿರುವ 18 ನಿಮಿಷಗಳ ಮಾತುಕತೆ ಆಡಿಯೋ ಬಹಿರಂಗವಾಗಿದ್ದು, ಇದು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಉತ್ತರ ಪ್ರದೇಶ: ನಾದಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆಗೆ ಭಾವನಿಂದಲೇ ಸುಪಾರಿ!
ಆರೋಪಿಯನ್ನು ಆಶೀಷ್ ಕುಮಾರ್ ಎಂದು ಗುರುತಿಸಲಾಗಿದ್ದು, ಹಂತಕರಾದ ಶುಭಂ ಮತ್ತು ದೀಪಕ್ ಅವರು ತಲೆಮರೆಸಿಕೊಂಡಿದ್ದಾರೆ.

ರೌಡಿ ಶೀಟರ್ ಕುಣಿಗಲ್ ಗಿರಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ
ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶರದ್ ಪವಾರ್ ರಾಜಕೀಯ ಜೀವನ ಅಂತ್ಯಗೊಳಿಸಲು ಬಿಜೆಪಿ ಅಜಿತ್ ಪವಾರ್‌ಗೆ 'ಸುಪಾರಿ' ನೀಡಿದೆ: ಅನಿಲ್ ದೇಶಮುಖ್
ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಬಿಜೆಪಿ ಸುಪಾರಿ (ಗುತ್ತಿಗೆ) ನೀಡಿದೆ ಎಂದು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

'ನನ್ನ ಇಮೇಜ್ ಕೆಡಿಸಲು ಸುಪಾರಿ' ನೀಡಿದ್ದಾರೆ; ಅಂತವರ ಹೆಸರುಗಳನ್ನು ಬಹಿರಂಗಪಡಿಸಲು ಮೋದಿಗೆ ಕಪಿಲ್ ಸಿಬಲ್ ಒತ್ತಾಯ
ತಮ್ಮ ಇಮೇಜ್‌ಗೆ ಧಕ್ಕೆ ತರಲು ಕೆಲವರು ಸುಪಾರಿ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಒಂದು ದಿನದ ನಂತರ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಭಾನುವಾರ ಪ್ರಧಾನಿ ಅಂತವರ ಹೆಸರನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು ಮತ್ತು 'ನಾವು ಅವರನ್ನು ವಿಚಾರಣೆಗೆ ಒಳಪಡಿಸೋಣ' ಎಂದು ಹೇಳಿದರು.

ಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ
ವಿಲಕ್ಷಣ ಘಟನೆಯೊಂದರಲ್ಲಿ, ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್‌ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು ಚಾಕು ಇರಿತದಿಂದ ಚೇತರಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ, ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಅಮಾಯಕ ಜೀವ
ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಮೊಬೈಲಿನಲ್ಲಿ ಮಾತನಾಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ!
ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು ರೂ.30 ಸಾವಿರ ಸುಪಾರಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

