ದೇಶಅಂತಿಮ ವರ್ಷದ ಪದವಿ ಪರೀಕ್ಷೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಆದಿತ್ಯ ಠಾಕ್ರೆ
ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ವರ್ಷದ ಪರೀಕ್ಷೆಯನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ನಿರ್ಧರಿಸಿರುವ ಯುಜಿಸಿಯ ನಿರ್ಧಾರ ಪ್ರಶ್ನಿಸಿ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.