ಸುಪ್ರೀಂ ಕೋರ್ಟ್ ಆದೇಶ

ಕೈದಿ ಪತ್ನಿಯ ಮೇಲೆ ಕಣ್ಣು, ಸುಪ್ರೀಂ ಕೋರ್ಟ್ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿಗೆ ಮುಕ್ತಿ: ಜೈಲು ಡಿಐಜಿ ಸೋಮಶೇಖರ್ ಬಂಧನ ಕೇಸ್‌ಗೆ ಬಿಗ್ ಟ್ವಿಸ್ಟ್!
ಡಿಐಜಿ ಸೋಮಶೇಖರ್ ಬಂಧನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಹೆಣ್ಣಿನ ಆಸೆಗೆ ಬಿದ್ದು, ಸುಪ್ರೀಂ ಕೋರ್ಟ್‌ನ ನಕಲಿ ಬಿಡುಗಡೆ ಆದೇಶವನ್ನು ಸೃಷ್ಟಿಸಿ ಜೈಲಿನಿಂದ ಕೈದಿ ಶಂಕರ್ ಆರ್ಮುಗಂನನ್ನು ಅಕ್ರಮವಾಗಿ ಡಿಐಜಿ ಎಂ. ಸೋಮಶೇಖರ್ ಅವರು ಬಿಡುಗಡೆ ಮಾಡಿದ್ದಾರೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಸುಪ್ರೀಂ ಕೋರ್ಟ್ ಆದೇಶವನ್ನೇ ನಕಲು ಮಾಡಿ ಜೈಲಿನಿಂದ ಪಾರಾಗಿದ್ದ ಜೀವಾವಧಿ ಕೈದಿ: 8 ವರ್ಷಗಳ ಬಳಿಕ ಶಂಕರ್ ಆರ್ಮುಗಂ, ಜೈಲು ಸಿಬ್ಬಂದಿ ಶ್ರೀಕಾಂತ್ ಬಂಧನ
ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನೇ ನಕಲಿ ಮಾಡಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಜೀವಾವಧಿ ಸಜಾ ಕೈದಿ ಶಂಕರ್ ಆರ್ಮುಗಂ ಮತ್ತು ಆತನಿಗೆ ನಕಲಿ ಆದೇಶ ಸೃಷ್ಟಿಸಲು ನೆರವಾಗಿದ್ದ ಜೈಲು ಸಿಬ್ಬಂದಿ ಶ್ರೀಕಾಂತ್‌ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತನ್ನಿ: ಸುಪ್ರೀಂ ತೀರ್ಪಿಗೆ ವ್ಯತಿರಿಕ್ತವಾಗಿ ಸಂಸದೀಯ ಸಮಿತಿ ಶಿಫಾರಸು!
ವಿವಾಹ (ಗೃಹಸ್ಥ) ವ್ಯವಸ್ಥೆ ಪಾವಿತ್ರ್ಯತೆಯನ್ನು ಹೊಂದಿದೆ. ಆದ್ದರಿಂದ ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತರಬೇಕು ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬಿಲ್ಕಿಸ್ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಮರುಪರಿಶೀಲನೆಗೆ ಮನವಿ ಮಾಡಲು ಕೇಂದ್ರ, ಗುಜರಾತ್ ಸರ್ಕಾರಗಳ ಚಿಂತನೆ
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾ.27 ರಂದು ನೀಡಿದ್ದ ಆದೇಶದ ಮರುಪರಿಶೀಲನೆಗೆ ಗುಜರಾತ್, ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ.

'ಪೆಗಾಸಸ್ ತನಿಖಾ ತಂಡದ ಸದಸ್ಯರಾಗಲು ಹಲವರು ನಿರಾಕರಿಸಿರುವ ವಿಷಯ ಕೇಳಿ ಆತಂಕವಾಗಿದೆ': ಪಿ ಚಿದಂಬರಂ
ಪೆಗಾಸಸ್ ವಿವಾದ ಕುರಿತು ತನಿಖಾ ಸಮಿತಿಯ ಸದಸ್ಯರಾಗಲು ಹಲವರು ನಿರಾಕರಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ನೀಡಿರುವ ಹೇಳಿಕೆ ಕೇಳಿ ಆತಂಕವಾಗಿದ್ದು, ವಿಚಲಿತನಾಗಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ತಿಳಿಸಿದ್ದಾರೆ.

ದೇವಾಲಯ ತೆರವು ಬಗ್ಗೆ ಸದ್ಯದಲ್ಲೇ ಸರ್ಕಾರದಿಂದ ನಿಲುವು ಪ್ರಕಟ, ಸಂಯಮದಿಂದ ವರ್ತಿಸಲು ಡಿಸಿಗಳಿಗೆ ಸೂಚನೆ: ಸಚಿವ ಆರ್.ಅಶೋಕ್
ರಾಜ್ಯದ ಹಲವು ದೇವಾಲಯಗಳನ್ನು ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮೊದಲೇ ನೊಟೀಸ್ ನೀಡದೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

'ನಮಗೆ ಬದಲಿ ವಸತಿ ಕಲ್ಪಿಸಿ, ಇಲ್ಲದಿದ್ದರೆ ಈ ರೈಲ್ವೆ ಹಳಿ ಮೇಲೆ ಮಲಗಿ ಸಾಯುತ್ತೇವೆ':ದೆಹಲಿಯ ಕೊಳಗೇರಿ ನಿವಾಸಿಗಳು
ರಾಷ್ಟ್ರ ರಾಜಧಾನಿ ದೆಹಲಿಯ ರೈಲ್ವೆ ಹಳಿಗಳ ಬದಿಗಳಲ್ಲಿ ಇರುವ 48 ಸಾವಿರ ಕೊಳಗೇರಿ ಸಮೂಹಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶ ವಿರೋಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ಕೊಳಗೇರಿ ನಿವಾಸಿಗಳು ಸಜ್ಜಾಗಿದ್ದಾರೆ.

ಕೋರ್ಟ್ ತೀರ್ಪಿಗೆ ಸ್ವಾಗತ, ಆದರೆ ಶಬರಿಮಲೆ ದೇವಾಲಯದ ಆಚರಣೆ ಗೌರವಿಸುತ್ತೇನೆ: ಕಾಂಗ್ರೆಸ್ ನಾಯಕಿ ಕವಿತಾ ಸನಿಲ್
ಶಬರಿಮಲೆ ದೇವಾಲಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ, ಆದರೆ ವೈಯಕ್ತಿಕವಾಗಿ ನಾನು ಶಬರಿಮಲೆ ದೇವಾಲಯದ ಪಾವಿತ್ರ್ಯತೆಗೆ ಗೌರವ ನೀಡುತ್ತೇನೆ.

ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯ; ನಿಯಮ ಸಡಿಲಿಸಲು ರಾಜ್ಯ ಸರ್ಕಾರ ಚಿಂತನೆ
ರಾಜ್ಯದ ಶಾಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನೀಡಬೇಕೆಂಬ ...

