ದೇಶಶಬರಿಮಲೆಗೆ ಮಹಿಳಾ ಪ್ರವೇಶ ತೀರ್ಪು ಅಂತಿಮವಲ್ಲ: ಹೋರಾಟಗಾರ್ತಿಯರಿಗೆ 'ಸುಪ್ರೀಂ' ಶಾಕ್!
ಅಸಂಖ್ಯ ಹಿಂದೂಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದ್ದ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ಸುಪ್ರೀಂಕೋರ್ಟ್ ತೀರ್ಪು ಅಂತಿಮವಲ್ಲ ಎಂದು ಹೇಳುವ ಮೂಲಕ ಮುಖ್ಯ ನ್ಯಾಯಮೂರ್ತಿಗಳು ಮಹಿಳಾಪರ ಹೋರಾಟಗಾರ್ತಿಯರಿಗೆ ಶಾಕ್ ನೀಡಿದೆ.