ದೇಶಸುಶಾಂತ್ ಸಿಂಗ್ ಆತ್ಮಹತ್ಯೆ: ಸುಪ್ರೀಂ ಕೋರ್ಟ್ ನಲ್ಲಿ ನಟಿ ರಿಯಾ ಮನವಿ ವಿಚಾರಣೆಗೆ ದಿನಾಂಕ ನಿಗದಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಪಾಟ್ನಾದಿಂದ ಮುಂಬೈಗೆ ಎಫ್ಐಆರ್ ವರ್ಗಾವಣೆ ಕೋರಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ.