ಸುಪ್ರೀಂ ನೋಟಿಸ್

ಹರಿಯಾಣ ವಿವಿ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಪುರಾವೆ ಕೇಳಿದ ಆರೋಪ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
"ಇದು ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದಲ್ಲಿ ಮುಟ್ಟಿನ ರಜೆ ನೀಡಲಾಗಿದೆ. ಆದರೆ ಇದನ್ನು ಓದಿದ ನಂತರ, ರಜೆ ನೀಡಲು ಪುರಾವೆ ಕೇಳುತ್ತಾರೆಯೇ? ಎಂದು ನಾನು ಯೋಚಿಸಿದೆ".


