ದೇಶNEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!
ಪ್ರತಿಭಟನೆ ನಡೆದ ಎಲ್ಲಾ ರಾಜ್ಯಗಳಿಗೆ, ಸಿಸಿಟಿವಿ ದೃಶ್ಯಗಳು, ಡ್ರೋನ್ ವಿಡಿಯೊಗಳು, ಬಾಡಿ ಕ್ಯಾಮೆರಾ ದೃಶ್ಯಗಳು, ವೈರ್ಲೆಸ್ ಸಂವಹನ ದಾಖಲೆಗಳು, ಪಿಸಿಆರ್ ಲಾಗ್ಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಯಾವುದೇ ಕಾರಣಕ್ಕೂ ನಾಶಪಡಿಸದೆ ಸುರಕ್ಷಿತವಾಗಿ ಸಂರಕ್ಷಿಸಬೇಕು.