ಸುಪ್ರೀಂಕೋರ್ಟ್ ಆದೇಶ

ಸೌಜನ್ಯ ಕೇಸ್ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದೇನು?
ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.
ಸುಳ್ಳು ಸುದ್ದಿ ಹರಿಬಿಟ್ಟ ಆರೋಪ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ಕಿಡಿ!
ಸುಪ್ರೀಂಕೋರ್ಟ್ ತೀರ್ಪು ಪಾಠವಾಗಬೇಕು ಎಂದು ಅವರು ಹೇಳಿದ್ದಾರೆ. ಹಾವೇರಿ ಜಿಲ್ಲೆಯಲ್ಲಿನ ರೈತರೊಬ್ಬ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಯನ್ನು ಹರಡಿದ್ದ ಆರೋಪಕ್ಕೆ ತೇಜಸ್ವಿ ಸೂರ್ಯ ಗುರಿಯಾಗಿದ್ದರು.

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸಿಗದ ಜಾಮೀನು, ಸುಪ್ರೀಂ ಕೋರ್ಟ್ ಮೊರೆ ಹೋದ ದೆಹಲಿ ಸಿಎಂ ಕೇಜ್ರಿವಾಲ್
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಮೀಸಲಾತಿ ಕುರಿತ ಸುಪ್ರೀಂ ತೀರ್ಪು ಸಂವಿಧಾನದ ಆಶಯಕ್ಕೆ ವಿರುದ್ಧ: ಕೂಡಲೇ ಸರ್ವಪಕ್ಷ ಸಭೆ ಕರೆಯಲಿ- ಸಿದ್ದರಾಮಯ್ಯ
ಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗದ ಜನರಿಗೆ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

14 ಶಾಸಕರ ಅನರ್ಹತೆ : ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ- ಶೆಟ್ಟರ್
ಸ್ಪೀಕರ್ ರಮೇಶ್ ಕುಮಾರ್ 14 ಮಂದಿ ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಸುಪ್ರೀಂ ಆದೇಶ ಕುದುರೆ ವ್ಯಾಪಾರ ತಡೆಯಲು ಸಹಾಯಕವಾಗಲಿದೆ: ಸಂತೋಷ್ ಹೆಗ್ಡೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶನಿವಾರ ಸಂಜೆ 4 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸುಪ್ರೀಂ ಕೊರ್ಟ್....

ಸುಪ್ರೀಂ ಆದೇಶ ಉಲ್ಲಂಘಿಸಿದ ಮದ್ರಾಸ್ `ಹೈ' ನ್ಯಾ. ಕರ್ಣನ್
ಸಿವಿಲ್ ನ್ಯಾಯಾಧೀಶರ ನೇಮಕ ಪ್ರಕ್ರಿಯೆಯಿಂದ ದೂರ ಇರುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನವನ್ನು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ...

ಸರ್ಕಾರಿ ಜಾಹೀರಾತು ಫೋಟೋ ಆದೇಶ: ಸುಪ್ರೀಂ ವಿರುದ್ಧ ಕಿಡಿಕಾರಿದ ಕರುಣಾನಿಧಿ
ಸರ್ಕಾರಕ್ಕೆ ಸಂಬಂಧಿಸಿದ ಮುದ್ರಣ ಜಾಹೀರಾತಿನಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಫೋಟೋ ಹೊರತು ಪಡಿಸಿ ಬೇರಾವುದೇ ರಾಜಕಾರಣಿಸ ಚಿತ್ರವನ್ನು ಪ್ರಕಟಿಸಬಾರದು ಎಂಬ ಸುಪ್ರೀಂಕೋರ್ಟ್ ನ ಆದೇಶ...

