ದೇಶಸಮಾನ ನಾಗರಿಕ ಸಂಹಿತೆ ಜಾರಿ ಕಥೆ ಏನಾಯ್ತು?: ಕೇಂದ್ರಕ್ಕೆ ಸುಪ್ರೀಂ ತರಾಟೆ
``ವೈಯಕ್ತಿಕ ಕಾನೂನಿಗೆ ಸಂಬಂಧಿಸಿ ಸಾಕಷ್ಟು ಗೊಂದಲಗಳಿವೆ. ಒಂದು ವೇಳೆ ನೀವು ಸಮಾನ ನಾಗರಿಕ ಸಂಹಿತೆಯ ಪರವಾಗಿದ್ದರೆ ಅದನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಿ'' ಹೀಗೆಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡದ್ದು ಸುಪ್ರೀಂ ಕೋರ್ಟ್...