ಸುಪ್ರೀಕೋರ್ಟ್

ಬೀದಿ ನಾಯಿ ಮುಕ್ತ ದೆಹಲಿ: 'ಇಡೀ ಸಮಸ್ಯೆಗೆ ನಿಮ್ಮ ನಿಷ್ಕ್ರಿಯತೆಯೇ ಕಾರಣ'; ಸ್ಥಳೀಯ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತರಾಟೆ; ಸದ್ಯಕ್ಕಿಲ್ಲ ತಡೆಯಾಜ್ಞೆ!
ಆಗಸ್ಟ್ 11 ರಂದು, ಸುಪ್ರೀಂ ಕೋರ್ಟ್, ಬೀದಿನಾಯಿ ಕಡಿತದಿಂದಾಗಿ, ವಿಶೇಷವಾಗಿ ಮಕ್ಕಳಲ್ಲಿ ರೇಬಿಸ್ ಹೆಚ್ಚಾದ ಕಾರಣದಿಂದಾಗಿ ದೆಹಲಿ-ಎನ್‌ಸಿಆರ್ ಅಧಿಕಾರಿಗಳಿಗೆ, ಬೀದಿಗಳಿಂದ ಎಲ್ಲಾ ಬೀದಿನಾಯಿಗಳನ್ನು "ಆದಷ್ಟು ಬೇಗ" ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ನಿರ್ದೇಶಿಸಿತ್ತು.

ಬಿಲ್ಕಿಸ್ ಬಾನೊ ಪ್ರಕರಣ: ಪ್ರಸ್ತುತ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳ ಪ್ರಯತ್ನ- ಸುಪ್ರೀಂ ಕೋರ್ಟ್
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳ ಪರ ವಕೀಲರು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆರೋಪಿಸಿದೆ.

11 ನೇ ತರಗತಿಗೆ ಆಫ್ ಲೈನ್ ಪರೀಕ್ಷೆ: ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ತಡೆ
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸೆಪ್ಟೆಂಬರ್ 6 ರಿಂದ ಆರಂಭವಾಗಲಿರುವ 11 ನೇ ತರಗತಿಯ ದೈಹಿಕ ಪರೀಕ್ಷೆಗಳನ್ನು ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಒಂದು ವಾರದವರೆಗೆ ತಡೆ ನೀಡಿದೆ.

ಹೈದರಾಬಾದ್ ಕಾಮುಕರ ಎನ್'ಕೌಂಟರ್: ಸುಪ್ರೀಂಕೋರ್ಟ್'ಗೆ ಅರ್ಜಿ
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ಗುರುವಾರ ಎನ್'ಕೌಂಟರ್ ನಲ್ಲಿ ಬಲಿಯಾದ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಜಮ್ಮು ಸರಣಿ ಸ್ಫೋಟ: ಗುಲಾಮ್ ನಬೀಗೆ ಜೀವಾವಧಿ ಶಿಕ್ಷೆ
ಜಮ್ಮುವಿನ ಮೌಲಾನ ಅಜಾದ್ ಮೆಮೋರಿಯಲ್ ಸ್ಟೇಡಿಯಂನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪಾಕಿಸ್ತಾನ ಮೂಲದ...


