ದೇಶನ್ಯಾಯ ದೊರೆತರೂ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ನಿರ್ಭಯಾ ತಾಯಿ!
ನಿರ್ಭಯಾ ಅತ್ಯಾಚಾರಿಗಳಿಗೆ ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಮರಣದಂಡನೆ ವಿಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ಭಯಾ ತಾಯಿ ಆಶಾದೇವಿ, ತಡವಾಗಿಯಾದರೂ ನ್ಯಾಯ ಸಿಕ್ಕಿದೆ, ಆದರೂ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದಿದ್ದಾರೆ.