ರಾಜಕೀಯ ಒತ್ತಡದ ಕಾರಣಕ್ಕೆ ಕಾನೂನುಬಾಹಿರವಾಗಿ ಎಫ್ಐಆರ್ ದಾಖಲಿಸಲಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.