ದೇಶಮಕ್ಕಳ ಮೇಲಿನ ಅತ್ಯಾಚಾರ: ದಾಖಲಾಗುವ ಪ್ರಕರಣಗಳ ಪ್ರಮಾಣ ಶೇ 96ರಷ್ಟು ಹೆಚ್ಚಳ: CRY ವರದಿ
ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗುವ ಪ್ರಮಾಣವು 2016ರಿಂದ 2022ರ ನಡುವಿನ ಅವಧಿಯಲ್ಲಿ ಶೇ 96ರಷ್ಟು ಹೆಚ್ಚಳವಾಗಿದೆ ಎಂದು 'ಚೈಲ್ಡ್ ರೈಟ್ಸ್ ಆ್ಯಂಡ್ ಯೂ’ (ಸಿಆರ್ವೈ) ಸ್ವಯಂ ಸೇವಾ ಸಂಸ್ಥೆ ಹೇಳಿದೆ.