ಸುಬ್ರಹ್ಮಣಿಯನ್ ಸ್ವಾಮಿ

ರಾಹುಲ್ ಗಾಂಧಿ ಪೌರತ್ವ: ಸುಬ್ರಹ್ಮಣಿಯನ್ ಸ್ವಾಮಿ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಕೊಟ್ಟಿಲ್ಲ ಯಾಕೆ?; ಕೇಂದ್ರಕ್ಕೆ ದೆಹಲಿ ಕೋರ್ಟ್ ಚಾಟಿ
ರಾಹುಲ್ ಗಾಂಧಿಯವರ ಬ್ರಿಟಿಷ್ ಪೌರತ್ವವನ್ನು ವಿವರಿಸುವಂತೆ ಸರ್ಕಾರ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ ಎಂದು ಸ್ವಾಮಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಕ್ಷಯ್ ಕುಮಾರ್ ಮುಂತಾದ ಬಾಲಿವುಡ್ ನಟರಿಗೆ ಸುಬ್ರಹ್ಮಣ್ಯಂ ಸ್ವಾಮಿ ಲೀಗಲ್ ನೊಟೀಸ್
ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಬಾಲಿವುಡ್ ನಟರಿಗೆ ಲೀಗಲ್ ನೊಟೀಸ್ ಜಾರಿಗೊಳಿಸಿದ್ದಾರೆ.

ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ: ಸುಬ್ರಮಣಿಯನ್ ಸ್ವಾಮಿ
ಪಶ‍್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ...

ಆಧ್ಯಾತ್ಮವಷ್ಟೇ ಅಲ್ಲ, ರಾಜತಾಂತ್ರಿಕ ವಿದ್ಯೆಗೂ 'ಸರಸ್ವತಿ': ಅವರ 'ಮಾನಸ ಸರೋವರ' ದೂರದೃಷ್ಟಿ ಧುರೀಣರಿಗೂ ದಾರಿದೀಪ!
ಶ್ರೀರಾಮ ಸೇತುಗೆ ಎದುರಾಗಿದ್ದ ಕಂಟಕವನ್ನು ದೂರ ಮಾಡಲು ಸಹಕರಿಸಿದ್ದ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಭಾರತಕ್ಕೆ ಒಳಿತಾಗುವ ಹಲವು ವಿಚಾರಗಳಲ್ಲಿ ಮಾರ್ಗದರ್ಶನ ನೀಡಿದ್ದು ಇವರೇ.

ಬಿಜೆಪಿ ಐಟಿಸೆಲ್ ಫಟಿಂಗರ ತಾಣ: ಸುಬ್ರಮಣಿಯನ್ ಸ್ವಾಮಿ ಕಿಡಿ
ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಸ್ವಪಕ್ಷೀಯರನ್ನು ಟೀಕಿಸುವುದು ಹೊಸದೇನು ಅಲ್ಲ. ಆದರೆ ಈ ಬಾರಿ ಬಿಜೆಪಿ ಐಟಿ ಸೆಲ್ ವಿರುದ್ಧವೂ ಸುಬ್ರಹ್ಮಣಿಯನ್ ಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ಆರ್ ಜಿಎಫ್ ಹಗರಣವನ್ನು ಮೊದಲು 2015 ರಲ್ಲಿ ಪ್ರಸ್ತಾಪಿಸಿದ್ದೇ ನಾನು; ಸರ್ಕಾರ ಈಗ ಕ್ರಮ ಕೈಗೊಳ್ಳಲಿ: ಸುಬ್ರಮಣಿಯನ್ ಸ್ವಾಮಿ
ಯುಪಿಎ ಅವಧಿಯಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯ (ಪಿಎಂಎನ್ಆರ್ ಎಫ್) ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ವರ್ಗಾವಣೆ ಮಾಡುತ್ತಿತ್ತು ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆರೋಪದ ಬೆನ್ನಲ್ಲೇ ಸುಬ್ರಮಣಿಯನ್ ಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ!
ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

370 ಕಿತ್ತು ಹಾಕಿದ್ದಕ್ಕೆ ಹೆದರಿ ಕುಳಿತ್ತಿದ್ದ ಪಾಕ್‌ಗೆ ಮತ್ತೊಂದು ಶಾಕ್ ಕೊಟ್ಟ ಸುಬ್ರಮಣಿಯನ್ ಸ್ವಾಮಿ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಬೆನ್ನಲ್ಲೇ ನಡುಗಿ ಹೋಗಿರುವ ಪಾಕಿಸ್ತಾನಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ...

ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಿಷ್ಟು!
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ

