ದೇಶಮಹಿಳೆಯರ ಬಗ್ಗೆ ಸಚಿವ ಸುಧಾಕರ್ ಹೇಳಿಕೆ ಅವರ 'ಮನುವಾದಿ' ಚಿಂತನೆಯನ್ನು ತೋರಿಸುತ್ತಿದೆ: ಸುಭಾಷಿಣಿ ಅಲಿ
ಆಧುನಿಕ ಭಾರತೀಯ ಮಹಿಳೆಯರು ಮದುವೆ, ಮಕ್ಕಳನ್ನು ಬಯಸುವುದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ಹೇಳಿಕೆಯನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್ ವಾದಿ) ಪೊಲಿಟ್ ಬ್ಯೂರೊ ಸದಸ್ಯೆ...