ಜಿಲ್ಲಾ ಸುದ್ದಿಸೇತುವೆ ಕೆಳಗಿನ ತ್ಯಾಜ್ಯ ತೆರವುಗೊಳಿಸಲು ಬಿಬಿಎಂಪಿ, ಬಿಎಂಆರ್ಸಿಎಲ್ ಕೆಸರೆರೆಚಾಟ
ಮೆಟ್ರೋ ಮಾರ್ಗದಲ್ಲಿ ನಿರ್ಮಾಣ ಕಾಮಗಾರಿ ವ್ಯರ್ಥ, ಕಸ ಹಾಕುತ್ತಿರುವುದರಿಂದ ಉಂಟಾಗುತ್ತಿರುವ ತೊಂದರೆ ಸರಿಪಡಿಸಲು ಸೂಕ್ತ ಕ್ರಮ ಕೈ ಗೊಳ್ಳುವ ಬದಲು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿರುವ ಬಿಬಿಎಂಪಿ ಹಾಗೂ ಬಿಎಂಆರ್ ಸಿಎಲ್ ವರ್ತನೆಗೆ ಸುಭಾಷ ಬಿ.ಅಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ...