ರಾಜ್ಯನವವೃಂದಾವನ ವಿವಾದ: ದಶಕಗಳ ಸಮಸ್ಯೆ ಸೌಹಾರ್ದಯುತವಾಗಿ ಅಂತ್ಯ!
ಮಂತ್ರಾಲಯದ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉತ್ತರಾದಿ ಮಠದ ಪೀಠಾಧಿಪತಿ ಸತ್ಯಾತ್ಮತೀರ್ಥ ಸ್ವಾಮೀಜಿ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಸೌಹಾರ್ದ ಸಮಾಗಮ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಬಂದರು.