ರಾಜ್ಯಸುಮನಹಳ್ಳಿ ಸೇತುವೆಯಲ್ಲಿ ಗುಂಡಿ ದುರಸ್ತಿಗೆ ಎರಡು ತಿಂಗಳಿಗಿಂತ ಹೆಚ್ಚು ಸಮಯ ಬೇಕು: ಬಿಬಿಎಂಪಿ
ಕಳಪೆ ಕಾಮಗಾರಿ ಹಾಗೂ ಸೇತುವೆ ನಿರ್ವಹಣೆ ಮಾಡದೆ ತೀವ್ರ ಟೀಕೆಗೆ ಗುರಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇದೀಗ ಎರಡು ವರ್ಷಗಳಲ್ಲಿ ಎರಡನೇ ಬಾರಿಗೆ ಕುಸಿದಿರುವ ಸುಮನಹಳ್ಳಿ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದೆ.