ನಟ ಸುಮನ್ ತಲ್ವಾರ್ ಮತ್ತು ಹರ್ಷಿಕಾ ಪೂಣಚ್ಚ ಅಭಿನಯದ ಬೇರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿನು ಬಳಂಜ ನಿರ್ದೇಶಿಸಿದ್ದಾರೆ.