ಸುಮಲತಾ

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!
ರಾಜಕೀಯ

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!

ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು

ಟಿಶ್ಯೂ ಪೇಪರ್​ ತರ ಯೂಸ್ ಮಾಡಿ ಬಿಸಾಡಿದ್ರು; ಚಪ್ಪಡಿ ಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ರು: ರವಿ ಕುಮಾರ್ ಗಣಿಗ
ರಾಜಕೀಯ

ಟಿಶ್ಯೂ ಪೇಪರ್​ ತರ ಯೂಸ್ ಮಾಡಿ ಬಿಸಾಡಿದ್ರು; ಚಪ್ಪಡಿ ಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ರು: ರವಿ ಕುಮಾರ್ ಗಣಿಗ

ಟಿಶ್ಯೂ ಪೇಪರ್​ ತರ ಯೂಸ್ ಮಾಡಿ ಬಿಸಾಕೋದೆ ಬಿಜೆಪಿ ಕೆಲಸ. ಜೆಡಿಎಸ್​ಗೆ ಬಿಸ್ಕೆಟ್​​ ತರ ಕೇಂದ್ರ ಮಂತ್ರಿ ಸ್ಥಾನ ಕೊಟ್ಟು ಕೂರಿಸಿದ್ರು. ಇದೀಗ ಬಿಜೆಪಿಯವರು ಮಂಡ್ಯಕ್ಕೆ ಚಪ್ಪಡಿಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ನಟಿ-ರಾಜಕಾರಣಿ ಸುಮಲತಾ
ರಾಜ್ಯ

ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ನಟಿ-ರಾಜಕಾರಣಿ ಸುಮಲತಾ

ಅನಾವಶ್ಯಕ ಹಾಗೂ ಅನುಷ್ಠಾನಕ್ಕೆ ಕಷ್ಟವಾದ ಭರವಸೆಗಳು ಇದರಲ್ಲಿ ಹೆಚ್ಚಿವೆ. ಈಗಾಗಲೇ ಸಾಲಭಾರ ಹೆಚ್ಚಿರುವ ತಮಿಳುನಾಡಿನಲ್ಲಿ ಇಂತಹ ಭರವಸೆಗಳನ್ನು ಜಾರಿಗೊಳಿಸುವುದು ಆಡಳಿತಕ್ಕೆ ಸವಾಲಾಗಬಹುದು.

ಸುಮಲತಾ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ, ಆದರೂ ಪ್ರಚಾರಕ್ಕೆ ಬಂದಿಲ್ಲ: HDK ಸ್ಪಷ್ಟನೆ
ರಾಜಕೀಯ

ಸುಮಲತಾ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆ, ಆದರೂ ಪ್ರಚಾರಕ್ಕೆ ಬಂದಿಲ್ಲ: HDK ಸ್ಪಷ್ಟನೆ

ಸುಮಲತಾ ಅಂಬರೀಷ್ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೆವು. ಆದರೂ ಅವರು ಪ್ರಚಾರಕ್ಕೆ ಬಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಸೂಕ್ತವಲ್ಲ, ಮಹಿಳೆಯರ ಸಬಲೀಕರಣ ಆಗುತ್ತಿಲ್ಲ: ಸಂಸದೆ ಸುಮಲತಾ ಅಂಬರೀಷ್ (ಸಂದರ್ಶನ)
ರಾಜಕೀಯ

ಗ್ಯಾರಂಟಿ ಯೋಜನೆ ಸೂಕ್ತವಲ್ಲ, ಮಹಿಳೆಯರ ಸಬಲೀಕರಣ ಆಗುತ್ತಿಲ್ಲ: ಸಂಸದೆ ಸುಮಲತಾ ಅಂಬರೀಷ್ (ಸಂದರ್ಶನ)

HDK ಜೊತೆ ಭಿನ್ನಾಭಿಪ್ರಾಯವಿಲ್ಲ, ಪಕ್ಷ ಸೂಚಿಸಿದರೆ ಪ್ರಚಾರ ಮಾಡುತ್ತೇನೆ: ಸುಮಲತಾ
ರಾಜಕೀಯ

HDK ಜೊತೆ ಭಿನ್ನಾಭಿಪ್ರಾಯವಿಲ್ಲ, ಪಕ್ಷ ಸೂಚಿಸಿದರೆ ಪ್ರಚಾರ ಮಾಡುತ್ತೇನೆ: ಸುಮಲತಾ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ
ರಾಜಕೀಯ

ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ

ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯಿದೆ.

ಮಂಡ್ಯ ಟು ಚಿಕ್ಕಬಳ್ಳಾಪುರ?: ದಿಢೀರ್ ದೆಹಲಿಗೆ ತೆರಳಿದ ಸಂಸದೆ ಸುಮಲತಾ; ಕುತೂಹಲ ಕೆರಳಿಸಿದ ಹೈಕಮಾಂಡ್ ನಡೆ!
ರಾಜಕೀಯ

ಮಂಡ್ಯ ಟು ಚಿಕ್ಕಬಳ್ಳಾಪುರ?: ದಿಢೀರ್ ದೆಹಲಿಗೆ ತೆರಳಿದ ಸಂಸದೆ ಸುಮಲತಾ; ಕುತೂಹಲ ಕೆರಳಿಸಿದ ಹೈಕಮಾಂಡ್ ನಡೆ!

ಮುಂಬರುವ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇನ್ನು ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅವರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಡ್ಡಿಯುಂಟು ಮಾಡಿದೆ.

ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಸುಮಲತಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್!
ರಾಜ್ಯ

ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಸುಮಲತಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್!

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಮಗೆ ಬೆಂಬಲವನ್ನಷ್ಟೇ ನೀಡಿದ್ದಾರೆ. ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ಶುಕ್ರವಾರ ಹೇಳದರು.