ದೇಶಸಂಸತ್ ಮುಂಗಾರು ಅಧಿವೇಶನ: ಮೊದಲ ದಿನವೇ 30 ಸಂಸದರಿಗೆ ಕೊರೋನಾ ಪಾಸಿಟಿವ್!
ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನಾ ದಿನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಆ ಪರೀಕ್ಷೆಯ ವರದಿ ಸೋಮವಾರ ಬಂದಿದ್ದು, ಸುಮಾರು 30 ಸಂಸದರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.