ಏಷ್ಯನ್ ಕ್ರೀಡಾಕೂಟದ ಮಾಜಿ ಬೆಳ್ಳಿ ಪದಕ ವಿಜೇತ ಸುಮಿತ್ ಸಂಗ್ವಾನ್ ಅವರು ಡೋಪ್ ಪರೀಕ್ಷೆಯಲ್ಲಿ ವಿಫಲರಾದ ಕಾರಣ ರಾಷ್ಟ್ರೀಯ ಡೋಪಿಂಗ್ ವಿರೋಧಿ ಸಂಸ್ಥೆ (ನಾಡಾ) ಒಂದು ವರ್ಷದ ನಿಷೇಧವನ್ನು ಗುರುವಾರ ಹೇರಿದೆ.